ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಸ್ವರ್ಣ ಪದಕ ವಿಜೇತ ನೀರಜ್ ಚೋಪ್ರಾರವರ ಅತ್ಯುನ್ನತ ಸಾಧನೆಗಾಗಿ ಕೆ.ಎಸ್.ಆರ್.ಟಿ.ಸಿ 60 ವಸಂತಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ಕೆ.ಎಸ್.ಆರ್.ಟಿ.ಸಿ ಗೋಲ್ಡನ್ ಪಾಸ್ ನೀಡಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಹೇಳಿದ್ದಾರೆ.
ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತರ ರಾಜ್ಯಗಳಲ್ಲಿ ನೀರಜ್ ಚೋಪ್ರಾ ಜೀವಿತಾವಧಿವರೆಗೆ ಪ್ರಯಾಣಿಸಬಹುದಾಗಿದೆ.




By
ForthFocus™