Monday, February 24, 2025
Monday, February 24, 2025

ಪರಿಸರಪ್ರೇಮಿಗಳಿಗೆ ಸಿಹಿ ಸುದ್ಧಿ

ಪರಿಸರಪ್ರೇಮಿಗಳಿಗೆ ಸಿಹಿ ಸುದ್ಧಿ

Date:

ಬೆಂಗಳೂರು, ನ.5: ಕಲಬುರಗಿ ಜಿಲ್ಲೆಯ ಚಿಂಚೋಳಿ ವನ್ಯಜೀವಿ ಅಭಯಾರಣ್ಯದಲ್ಲಿ ಚಾರಣದ ಜೊತೆಗೆ ಪ್ರಕೃತಿ ಸೌಂದರ್ಯ, ಜೀವವೈವಿದ್ಯದ ಸೊಬಗನ್ನು ಕಣ್ತುಂಬಿಕೊಳ್ಳುವ ಅವಕಾಶವೊಂದನ್ನು ರಾಜ್ಯ ಸರ್ಕಾರ ಸೃಷ್ಟಿಸಿದೆ. ಗಿರಿ, ತೊರೆ, ದಟ್ಟ ಕಾನನದಿಂದ ಕೂಡಿರುವ ಸುಮಾರು 134 ಚ.ಕಿ.ಮೀ ವಿಸ್ತೀರ್ಣದ ಈ ಅಭಯಾರಣ್ಯವು ತನ್ನತ್ತ ಬರುವ ಪ್ರವಾಸಿಗರ ಮನಸೂರೆಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ನೀವು ಚಾರಣಪ್ರಿಯರಾಗಿದ್ದು, ವಾರಾಂತ್ಯದಲ್ಲಿ ಹೊಸ ಜಗತ್ತಿಗೆ ನಿಮ್ಮನ್ನು ನೀವು ತೆರೆದುಕೊಳ್ಳುವ ಪ್ರವೃತ್ತಿ ನಿಮ್ಮದಾಗಿದ್ದರೆ ಒಮ್ಮೆ ಚಂದ್ರಂಪಳ್ಳಿ ಪ್ರಕೃತಿ ಚಾರಣಕ್ಕೆ ಭೇಟಿ ನೀಡಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...
error: Content is protected !!