ಬೆಂಗಳೂರು, ಸೆ.12: ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯ ಎಲ್ಲ ಆಸ್ತಿಗಳನ್ನು ಆರ್ಥಿಕ ಸಂಪನ್ಮೂಲ ಜಾಲಕ್ಕೆ ಒಳಪಡಿಸುವ, ಅನಧಿಕೃತ ವಸತಿ ಪ್ರದೇಶದಲ್ಲಿರುವ ನಿವೇಶನ ಮತ್ತು ಕಟ್ಟಡಗಳು ಹಾಗೂ ಅಧಿಕೃತ ವಸತಿ ಪ್ರದೇಶಗಳ ಅನಧಿಕೃತ ಕಟ್ಟಡಗಳಿಗೆ ಆಸ್ತಿ ತೆರಿಗೆ ನಿಗದಿ ಮಾಡುವ ಉದ್ದೇಶದ ʼಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ಮಸೂದೆ – 2024ʼಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.
ಅನಧಿಕೃತ ಸ್ವತ್ತುಗಳ ತೆರಿಗೆ ನಿಗದಿ ಮಾಡುವ ಮಸೂದೆಗೆ ರಾಜ್ಯಪಾಲರ ಅಂಕಿತ
ಅನಧಿಕೃತ ಸ್ವತ್ತುಗಳ ತೆರಿಗೆ ನಿಗದಿ ಮಾಡುವ ಮಸೂದೆಗೆ ರಾಜ್ಯಪಾಲರ ಅಂಕಿತ
Date: