ಬೆಂಗಳೂರು, ಆ.20: ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ರೂ.500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸರ್ಕಾರಿ ಕಟ್ಟಡಗಳಿಗೆ ‘ಮೈಸೂರು’ ಬಣ್ಣ

ಸರ್ಕಾರಿ ಕಟ್ಟಡಗಳಿಗೆ ‘ಮೈಸೂರು’ ಬಣ್ಣ
Date: