Home ಸುದ್ಧಿಗಳು ರಾಜ್ಯ ಹಬ್ಬಗಳ ಆಚರಣೆ: ಸರ್ಕಾರದ ಮಾರ್ಗಸೂಚಿ ಪ್ರಕಟ

ಹಬ್ಬಗಳ ಆಚರಣೆ: ಸರ್ಕಾರದ ಮಾರ್ಗಸೂಚಿ ಪ್ರಕಟ

1451
0

ಬೆಂಗಳೂರು: ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.