Friday, October 2, 2026
Friday, October 2, 2026

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

Date:

ಬೆಂಗಳೂರು: ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ರಾಜ್ಯ ಸರಕಾರ ನೂತನ ಕಾರ್ಯತಂತ್ರ ರೂಪಿಸಿದೆ. ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10%ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ಮಾಡಬೇಕು ಎಂದು ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ 50% ಪರೀಕ್ಷೆಗಳನ್ನು ತಾಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ.

ಪಾಸಿಟಿವಿಟಿ ದರ 5% ಕ್ಕಿಂತ ಕಡಿಮೆ ಇರುವ ಗ್ರಾ.ಪಂ./ ಪಟ್ಟಣ ಪ್ರದೇಶಗಳಲ್ಲಿ, ರೋಗಲಕ್ಷಣ ರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಸರಕಾರ ತೀರ್ಮಾನಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!