ಬೆಂಗಳೂರು: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಮತ್ತು ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸಿ ರಾಜ್ಯಾದ್ಯಂತ ಜುಲಾಯಿ 25 ರಿಂದ ಪೂಜಾ ಸ್ಥಳಗಳನ್ನು ತೆರೆಯಲು ಮತ್ತು ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಅನುಮತಿಸಿ ರಾಜ್ಯ ಸರಕಾರ ಶನಿವಾರ ಮಾರ್ಗಸೂಚಿ ಹೊರಡಿಸಿದೆ. ಆದರೆ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳಿಗೆ ಅವಕಾಶವಿಲ್ಲ.





By
ForthFocus™