Sunday, February 8, 2026
Sunday, February 8, 2026

ಹೈಕೋರ್ಟ್ ಮಧ್ಯಂತರ ತೀರ್ಪು

ಹೈಕೋರ್ಟ್ ಮಧ್ಯಂತರ ತೀರ್ಪು

Date:

ಬೆಂಗಳೂರು: ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.

ಮುಂದಿನ ಆದೇಶ ಬರುವವರೆಗೂ ಕಾಲೇಜಿನಲ್ಲಿ ಯಾವುದೇ ಧಾರ್ಮಿಕ ದಿರಿಸುಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕಾಲೇಜು ನಡೆಯಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಹೈಕೋರ್ಟ್, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!