ನವದೆಹಲಿ, ಜೂ.9: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನಮೋ ಸಂಪುಟದಲ್ಲಿ ಸ್ಥಾನ ಪಡೆದ ಕುಮಾರಣ್ಣ

ನಮೋ ಸಂಪುಟದಲ್ಲಿ ಸ್ಥಾನ ಪಡೆದ ಕುಮಾರಣ್ಣ
Date: