Monday, October 14, 2024
Monday, October 14, 2024

ಮನೆಗಳ ಹಸ್ತಾಂತರ

ಮನೆಗಳ ಹಸ್ತಾಂತರ

Date:

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 2,172 ಮನೆಗಳ ಕಾಮಗಾರಿಯಲ್ಲಿ ಆರಂಭಿಕ ಹಂತದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗಳನ್ನು ಹಸ್ತಾಂತರಿಸಿದರು. ಸ್ವಂತ ಸೂರಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲೆಂದು ಶುಭ ಹಾರೈಸಿದರು. ಉಳಿದ ಮನೆಗಳ ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಕೂಡ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಶಾಸಕರು‌ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...
error: Content is protected !!