Sunday, January 19, 2025
Sunday, January 19, 2025

ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಮಾನವ ಸರಪಳಿ

ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಮಾನವ ಸರಪಳಿ

Date:

ಬೆಳಗಾವಿ, ಸೆ.16: ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಹಮ್ಮಿಕೊಂಡಿದ್ದ “ಸಂವಿಧಾನ ಜಾಗೃತಿ ಜಾಥಾ” ಸ್ತಭ್ಧಚಿತ್ರ ಮೆರವಣಿಗೆ ಹಾಗೂ ಐಕ್ಯತಾ ಸಮಾವೇಶ ನಡೆಯಿತು. ಭಾರತೀಯ ಸಂವಿಧಾನ ಪೀಠಿಕೆಯನ್ನು ಓದಲಾಯಿತು.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲೆಯ ಶಾಸಕರುಗಳಾದ ಆಸೀಫ್ ಸೇಠ್, ವಿಠ್ಠಲ ಹಲಗೇಕರ್, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಬೆಳಗಾವಿ ಎಸ್.ಪಿ ಭೀಮಾಶಂಕರ ಗುಳೇದ್, ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನಾಂಗ, ಡಿ.ಸಿ.ಪಿ ರೋಹನ್, ದಿನೇಶ ಕುಮಾರ್ ಮೀನಾ, ಯುವರಾಜಣ್ಣ ಕದಂ, ಮಲ್ಲೇಶ ಚೌಗುಲೆ, ಮಹಾದೇವ ತಳವಾರ, ಸ್ಮಾರ್ಟ್ ಸಿಟಿ ಎಂ.ಡಿ ಆಫ್ರಿ‌ನ್ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!