Thursday, August 20, 2026
Thursday, August 20, 2026

ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿ

ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿ

Date:

ಬೆಂಗಳೂರು, ಅ.5: ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸುತ್ತದೆ. ಅಲ್ಲದೇ, ಈಗ ಕೈಗೊಳ್ಳಲಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಮತ್ತು ಹಿಂದೆ ನಡೆಸಿದ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆಗಳನ್ನು ಗುರುತಿಸುವ ಸಮಗ್ರ ಡಿಜಿಟಲ್‌ ವೇದಿಕೆಯೂ ಇದಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!