Thursday, November 21, 2024
Thursday, November 21, 2024

ನಿಪುಣ ಕರ್ನಾಟಕ ಯೋಜನೆ ಜಾರಿ

ನಿಪುಣ ಕರ್ನಾಟಕ ಯೋಜನೆ ಜಾರಿ

Date:

ಬೆಂಗಳೂರು, ಸೆ.10: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯನ್ನು ರೂ.100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು ರೂ.10 ಕೋಟಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು.

ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರದ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸಲು ಮತ್ತು ಕರ್ನಾಟಕದ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ ಮತ್ತು ಪುನರ್‌ ಕೌಶಲ ಹಾಗೂ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!