Sunday, September 27, 2026
Sunday, September 27, 2026

ಈ ಬಾರಿ ಮನೆಯಲ್ಲಿಯೇ ಯೋಗ: ಸಚಿವ ಸುಧಾಕರ್

ಈ ಬಾರಿ ಮನೆಯಲ್ಲಿಯೇ ಯೋಗ: ಸಚಿವ ಸುಧಾಕರ್

Date:

ಕರ್ನಾಟಕದಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಯಾವುದೇ ದೊಡ್ಡ ಕಾರ್ಯಕ್ರಮ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನೆಯಲ್ಲಿಯೇ ಯೋಗ ಮಾಡಲಿದ್ದಾರೆ. ಪ್ರತಿಯೊಬ್ಬರೂ ಕೂಡ ಅವರವರ ಮನೆಗಳಲ್ಲಿ ಯೋಗ ದಿನಾಚರಣೆ ಆಚರಿಸಬೇಕು ಎಂದು ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!