ಬೆಂಗಳೂರು, ಅ.16: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸಂಸದರಾದ ಸುಧಾ ಮೂರ್ತಿ ಅವರು ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವುದರಿಂದ ನಾರಾಯಣಮೂರ್ತಿ ದಂಪತಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ
ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ
Date:




By
ForthFocus™