Thursday, September 19, 2024
Thursday, September 19, 2024

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

Date:

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ‘ಹೊಂಬೆಳಕು’ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!