Sunday, November 8, 2026
Sunday, November 8, 2026

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

Date:

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಾದ ನಡೆಸಿದರು.ಗೃಹಲಕ್ಷ್ಮಿ ಫಲಾನುಭವಿಗಳು ಸ್ವತಃ ಕೈಯಿಂದಲೇ ತಯಾರಿಸಿದ ಸಣ್ಣ ಆಟಿಕೆಯ ತೊಟ್ಟಿಲು ಹಾಗೂ ದೀಪವನ್ನು ಸಿಎಂಗೆ ಉಡುಗೊರೆಯಾಗಿ ನೀಡಿದರು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ, ತಮ್ಮದೇ ಆದ ಗುರುತನ್ನು ರೂಪಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ.

ಸಂವಾದದ ಬಳಿಕ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೃಹಲಕ್ಷ್ಮಿಯರಿಗೆ ಗೌರವಪೂರ್ವಕವಾಗಿ ಬಾಗಿನ ನೀಡಿ, ಅವರೊಂದಿಗೆ ಕುಳಿತು ಸಿಎಂ ಭೋಜನ ಸವಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ್ಯೆ ಜಿ. ಪದ್ಮಾವತಿ, ನನ್ನ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಡಾ. ಮಹೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಉಡುಪಿಯ ಅಜಯ್ ಪುರುಷೋತ್ತಮ ಶೆಟ್ಟಿ

ಉಡುಪಿ, ನ.7: ಉಡುಪಿಯ ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಅವರು ನವದೆಹಲಿಯ...

ಕ್ಯಾನ್ಸರ್ ತಪಾಸಣಾ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಶಿಬಿರ

ಉಡುಪಿ, ನ.7: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗ,...

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...
error: Content is protected !!