Tuesday, September 8, 2026
Tuesday, September 8, 2026

ಜಪಾನ್ ಕಂಪನಿಗಳಿಂದ ರೂ. 4 ಸಾವಿರ ಕೋಟಿ ಹೂಡಿಕೆ

ಜಪಾನ್ ಕಂಪನಿಗಳಿಂದ ರೂ. 4 ಸಾವಿರ ಕೋಟಿ ಹೂಡಿಕೆ

Date:

ಬೆಂಗಳೂರು, ಸೆ.18: ಜಪಾನ್‌ನ ವಿವಿಧ ಉದ್ಯಮಗಳು ರಾಜ್ಯದಲ್ಲಿ ರೂ. 4 ಸಾವಿರ ಕೋಟಿಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ. ದೇಶದಲ್ಲಿರುವ ಜಪಾನ್‌ನ ಉದ್ದಿಮೆಗಳಲ್ಲಿ ಶೇಕಡ 50ರಷ್ಟು ಕಂಪನಿಗಳು ಕರ್ನಾಟಕದಲ್ಲೇ ಇವೆ. ಹಿಂದೆ ನಾನು ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾಗ ರೂ. 6,500 ಕೋಟಿ ಮೊತ್ತದ ಹೂಡಿಕೆ ಸೆಳೆಯಲಾಗಿತ್ತು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!