Thursday, September 17, 2026
Thursday, September 17, 2026

ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಬೆಂಗಳೂರು, ಜು.12: ಪ್ರಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ.

ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!