ಕಾರವಾರ, ಆ.7: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸದಾಶಿವಗಡದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಕಾಳಿ ಸೇತುವೆ ಕುಸಿದು ಒಬ್ಬರು ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾಳಿ ನದಿಗೆ ಅಡ್ಡಲಾಗಿರುವ 40 ವರ್ಷಗಳ ಹಳೆಯ ಸೇತುವೆ ಕುಸಿದಿದ್ದು, ಟ್ರಕ್ ಚಾಲಕ ಗಾಯಗೊಂಡಿದ್ದಾರೆ. ಬುಧವಾರ ನಸುಕಿನ 1 ಗಂಟೆ ಸುಮಾರಿಗೆ ಟ್ರಕ್ ಸೇತುವೆ ಮೇಲೆ ಹಾದು ಹೋಗುತ್ತಿದ್ದಾಗ ಸೇತುವೆ ಕುಸಿದಿದೆ.
ಕಾರವಾರ: ಕುಸಿದ ಕಾಳಿ ಸೇತುವೆ; ಸಂಚಾರ ಬದಲಾವಣೆ

ಕಾರವಾರ: ಕುಸಿದ ಕಾಳಿ ಸೇತುವೆ; ಸಂಚಾರ ಬದಲಾವಣೆ
Date: