Friday, September 20, 2024
Friday, September 20, 2024

ಆಸ್ಕರ್ ಸ್ಪರ್ಧೆಗೆ ಕಾಂತಾರ ಗ್ರ್ಯಾಂಡ್ ಎಂಟ್ರಿ

ಆಸ್ಕರ್ ಸ್ಪರ್ಧೆಗೆ ಕಾಂತಾರ ಗ್ರ್ಯಾಂಡ್ ಎಂಟ್ರಿ

Date:

ಬಸ್ಸಿನಲ್ಲಿ ಕಾಂತಾರ ರಿಂಗ್ ಟೋನ್, ಗ್ರಾಮದ ಜಾತ್ರೆ ಸಮಯದಲ್ಲಿ ಕಾಂತಾರ ಸದ್ದು, ಕಂಬಳದ ಸಂದರ್ಭದಲ್ಲೂ ಕಾಂತಾರ ಫ್ಲೆಕ್ಸ್, ಇನ್ಸ್ಟಗ್ರಾಮ್ ರೀಲ್ಸ್ ನಲ್ಲಿಯೂ ಕಾಂತಾರ ಸಂಗೀತ.

ಈ ರೀತಿ ಜಗತ್ತಿನಾದ್ಯಂತ ಕಾಂತಾರ ವ್ಯಾಪಿಸಿದೆ. ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸಿ ಮುನ್ನುಗ್ಗಿದ ಕಾಂತಾರ ಶತದಿನ ಪೂರೈಸಿದೆ.

ಇದೀಗ ಆಸ್ಕರ್ ಪ್ರಶಸ್ತಿಗೆ ಕಾಂತಾರ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ.

ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.

ಅತ್ಯುತ್ತಮ ನಟ, ಅತ್ಯುತ್ತಮ ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ ನಾಮ ನಿರ್ದೇಶನಗೊಂಡಿದೆ. ಈ ವಿಷಯ ಹಂಚಿಕೊಳ್ಳಲು ನಮಗೆ ಅತೀವ ಸಂತೋಷವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಹೊಂಬಾಳೆ ಸಂಸ್ಥೆ ಹೇಳಿಕೆ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!