ಬೆಂಗಳೂರು, ಅ.6: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ರಕ್ಷಿತ್ ಶೆಟ್ಟಿ ಅವರು ‘ಚಾರ್ಲಿ 777’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್ ಅವರು ʼಮ್ಯೂಟ್ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
‘ರತ್ನನ್ ಪ್ರಪಂಚ’ ಚಿತ್ರಕ್ಕಾಗಿ ಪ್ರಮೋದ್ ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.




By
ForthFocus™