Saturday, September 5, 2026
Saturday, September 5, 2026

2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟ; ರಕ್ಷಿತ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟ; ರಕ್ಷಿತ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

Date:

ಬೆಂಗಳೂರು, ಅ.6: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ರಕ್ಷಿತ್‌ ಶೆಟ್ಟಿ ಅವರು ‘ಚಾರ್ಲಿ 777’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್‌ ಅವರು ʼಮ್ಯೂಟ್‌ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

‘ರತ್ನನ್‌ ಪ್ರಪಂಚ’ ಚಿತ್ರಕ್ಕಾಗಿ ಪ್ರಮೋದ್‌ ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!