ಬೆಂಗಳೂರು, ಜೂ.26: ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್‌ಗೆ ರಫ್ತು ಮಾಡಲಾಗುತ್ತಿದೆ. ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ
ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ
Date:




By
ForthFocus™