Wednesday, December 4, 2024
Wednesday, December 4, 2024

ಕೆಎಎಸ್ ಪರೀಕ್ಷೆಗೆ ತರಬೇತಿ

ಕೆಎಎಸ್ ಪರೀಕ್ಷೆಗೆ ತರಬೇತಿ

Date:

ಬೆಂಗಳೂರು, ನ.9: ಕರ್ನಾಟಕ ಲೋಕಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.

ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!