Thursday, November 19, 2026
Thursday, November 19, 2026

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

Date:

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಕಾವೇರಿ 2.0 ಮೂಲಕ ಕಾಗದರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ವ್ಯವಸ್ಥೆಯಡಿ ಆಸ್ತಿ ನೋಂದಣಿಗೆ ಅಗತ್ಯವಿರುವ ದಾಖಲೆಗಳನ್ನು ಆನ್‌ಲೈನ್‌ನಲ್ಲೇ ಸಲ್ಲಿಸುವುದು, ಶುಲ್ಕ ಪಾವತಿಸುವುದು ಹಾಗೂ ಆಧಾರ್ ಆಧಾರಿತ ಇ-ಸೈನ್ ಮೂಲಕ ಡಿಜಿಟಲ್ ಸಹಿ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ನೋಂದಣಿ ಪೂರ್ಣಗೊಂಡ ಬಳಿಕ ದಾಖಲೆಗಳ ಡಿಜಿಟಲ್ ಪ್ರತಿಯನ್ನೂ ಪಡೆಯಬಹುದು.

ಪ್ರಸ್ತುತ ಚಾಮರಾಜನಗರದಲ್ಲಿ ಜಾರಿಯಲ್ಲಿರುವ ಈ ವ್ಯವಸ್ಥೆ 2027ರ ಜನವರಿ 10ರಿಂದ ರಾಜ್ಯದ ಎಲ್ಲಾ 31 ಜಿಲ್ಲೆಗಳ 256 ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತಷ್ಟು ಸರಳ, ಸುಗಮ ಮತ್ತು ಪಾರದರ್ಶಕವಾಗಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...
error: Content is protected !!