ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ ಇರಲಿರುವ ʼನಾಲೆಡ್ಜ್ ಹೆಲ್ತ್ ಇನ್ನೋವೇಶನ್ ರಿಸರ್ಚ್ʼ (ಕೆಎಚ್‌ಐಆರ್ ಸಿಟಿ) ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 26 ರಂದು ಚಾಲನೆ ನೀಡಲಿದ್ದಾರೆ. 2,000 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲಾಗುವ ಈ ಯೋಜನೆಯಿಂದ 1 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸೆ.26: ಕೆಎಚ್‌ಐಆರ್ ಸಿಟಿ ಮೊದಲ ಹಂತಕ್ಕೆ ಚಾಲನೆ

ಸೆ.26: ಕೆಎಚ್‌ಐಆರ್ ಸಿಟಿ ಮೊದಲ ಹಂತಕ್ಕೆ ಚಾಲನೆ
Date: