Sunday, September 13, 2026
Sunday, September 13, 2026

ಕಿರ್ಲೋಸ್ಕರ್‌ ಫೆರೋಸ್‌ ಇಂಡಸ್ಟ್ರೀಸ್‌ ರಾಜ್ಯದಲ್ಲಿ ರೂ.3,000 ಕೋಟಿ ಹೂಡಿಕೆ

ಕಿರ್ಲೋಸ್ಕರ್‌ ಫೆರೋಸ್‌ ಇಂಡಸ್ಟ್ರೀಸ್‌ ರಾಜ್ಯದಲ್ಲಿ ರೂ.3,000 ಕೋಟಿ ಹೂಡಿಕೆ

Date:

ಬೆಂಗಳೂರು, ನ.6: ಕಿರ್ಲೋಸ್ಕರ್‌ ಫೆರೋಸ್‌ ಇಂಡಸ್ಟ್ರೀಸ್‌ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರೂ.3,000 ಕೋಟಿ ಹೂಡಿಕೆ ಮಾಡಲಿದೆ. ಜೊತೆಗೆ ವಿಪ್ರೊ ಪ್ಯಾರಿ, ಅಟ್ಲಾಸ್‌ ಕಾಪ್ಕೋ, ಬೆಲ್‌ರೈಸ್‌ ಇಂಡಸ್ಟ್ರೀಸ್‌, ಫಿನೋಲೆಕ್ಸ್‌ ಹಾಗೂ ಫ್ಲೂಯಿಡ್‌ ಕಂಟ್ರೋಲ್ಸ್‌ ಲಿಮಿಟೆಡ್‌ ಉದ್ಯಮಗಳು ಕೂಡ ಹೂಡಿಕೆಗೆ ಆಸಕ್ತಿ ತೋರಿಸಿವೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!