Thursday, October 24, 2024
Thursday, October 24, 2024

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

Date:

ಗೋಕಾಕ್, ಆ.27: ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ಅನಾವರಣದ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ, ಮುಖ್ಯ ಸಚೇತಕರು ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಹಾಗೂ ಕುರುಬ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನವರಿಯಲ್ಲಿ ಕೌಶಲ ಶೃಂಗಸಭೆ

ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು...

ಮಕ್ಕಳು ಸುಳ್ಳು ಹೇಳುತ್ತಾರೆಯೇ?

“ನನ್ನ ಮಗ ಯಾವಾಗ ನೋಡಿದರೂ ಸುಳ್ಳು ಹೇಳುತ್ತಿರುತ್ತಾನೆ, ನನಗೆ ಸಾಕಾಗಿ ಹೋಗಿದೆ,...

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...
error: Content is protected !!