Monday, September 28, 2026
Monday, September 28, 2026

ತಿರುಪತಿಯಲ್ಲಿ ಕೃಷ್ಣರಾಜೇಂದ್ರ ಕಲ್ಯಾಣ ಮಂಟಪ ನಿರ್ಮಾಣ

ತಿರುಪತಿಯಲ್ಲಿ ಕೃಷ್ಣರಾಜೇಂದ್ರ ಕಲ್ಯಾಣ ಮಂಟಪ ನಿರ್ಮಾಣ

Date:

ಬೆಂಗಳೂರು, ಜು.1: ತಿರುಪತಿಯ ತಿರುಮಲದಲ್ಲಿರುವ ಕರ್ನಾಟಕ ಛತ್ರದಲ್ಲಿ ‘ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ’ವನ್ನು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದ್ದಾರೆ. ನೂತನವಾಗಿ ನಿರ್ಮಾಣಗೊಂಡಿರುವ ಮೈಸೂರು ಕಾಂಪ್ಲೆಕ್ಸ್‌ನ (ಹೊಸ ಕರ್ನಾಟಕ ಛತ್ರ) ಒಂದು ಬ್ಲಾಕ್‌ನಲ್ಲಿ ನಿರ್ಮಿಸಲಾಗಿರುವ ಕೃಷ್ಣರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪದಲ್ಲಿ 13 ಕೊಠಡಿಗಳು ಮತ್ತು 500 ಆಸನಗಳಿವೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಆನ್‌ಲೈನ್ ಮೂಲಕ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!