ಉಡುಪಿ, ಫೆ.14: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಜನವರಿ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾಬ್ರಹ್ಮಾವರ ಸಮುದಾಯ ಆರೋಗ್ಯ
ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೀಕ್ಷಿತಾ,ತಿಗಳು ಪ್ರಾರಂಭವಾಗಿದ್ದು, ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ http://www.ksoumysuru.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಮುಕ್ತ ವಿ.ವಿ ಪ್ರವೇಶಾತಿ ಆರಂಭ

ಮುಕ್ತ ವಿ.ವಿ ಪ್ರವೇಶಾತಿ ಆರಂಭ
Date: