Thursday, September 10, 2026
Thursday, September 10, 2026

ಆ. 19 ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ಆ. 19 ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

Date:

ಬೆಂಗಳೂರು, ಆ.9: ತೋಟಗಾರಿಕೆ ಇಲಾಖೆಯಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ 216 ನೇ ಫಲಪುಷ್ಪ ಪ್ರದರ್ಶನವು ಆಗಸ್ಟ್‌ 19ರ ವರೆಗೆ ನಡೆಯಲಿದೆ.

ಬಣ್ಣ ಬಣ್ಣದ ಹೂಗಳಲ್ಲಿ ಅರಳಿದ ಸಂಸತ್‌ ಭವನ, ಅದರ ಮೇಲೆ ರಾಷ್ಟ್ರ ಲಾಂಛನ, ನೂರಾರು ಪುಷ್ಪಗಳ ಮಧ್ಯೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆ ನೋಡುಗರ ಕಣ್ಮನ ಸೆಳೆಯುತ್ತಿದೆ. ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ 12 ಲಕ್ಷ ಜನರು ಬರುವ ನಿರೀಕ್ಷೆ ಇದೆ. ದೇಶದ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಫಲಪುಷ್ಪ ಪ್ರದರ್ಶನಕ್ಕೆ ಬಳಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!