Wednesday, October 23, 2024
Wednesday, October 23, 2024

6,346 ಗ್ರಾಮ ಪಂಚಾಯತಿ ಸದಸ್ಯರಿಗೆ ಅಕ್ಷರಾಭ್ಯಾಸ

6,346 ಗ್ರಾಮ ಪಂಚಾಯತಿ ಸದಸ್ಯರಿಗೆ ಅಕ್ಷರಾಭ್ಯಾಸ

Date:

ಬೆಂಗಳೂರು, ಸೆ.2: ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್‌ 1ರಿಂದ ಆರಂಭಗೊಂಡಿದೆ. 21 ಜಿಲ್ಲೆಗಳಲ್ಲಿ ಅಕ್ಟೋಬರ್‌ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!