Tuesday, March 10, 2026
Tuesday, March 10, 2026

ಮಲಬಾರ್ ಮುಸ್ಲಿಂ ಅಸೋಸಿಯೇಷನ್‌: 90ನೇ ವರ್ಷದ ವಾರ್ಷಿಕೋತ್ಸವ

ಮಲಬಾರ್ ಮುಸ್ಲಿಂ ಅಸೋಸಿಯೇಷನ್‌: 90ನೇ ವರ್ಷದ ವಾರ್ಷಿಕೋತ್ಸವ

Date:

ಬೆಂಗಳೂರು, ಫೆ.16: ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅಸೋಸಿಯೇಷನ್‌ನ 90ನೇ ವರ್ಷದ ವಾರ್ಷಿಕೋತ್ಸವ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಎನ್.ಎ.ಹ್ಯಾರಿಸ್ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಮೆಹರೂಸ್ ಖಾನ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್‌ಪಿಜಿ ಕೊರತೆ; ಬೆಂಗಳೂರು ನಗರದಾದ್ಯಂತ ಹೋಟೆಲ್‌ ಸ್ಥಗಿತ?

ಬೆಂಗಳೂರು, ಮಾ.10: ನಗರದಾದ್ಯಂತ ನೂರಾರು ತಿನಿಸುಗಳು ಮತ್ತು ರೆಸ್ಟೋರೆಂಟ್‌ಗಳನ್ನು ಪ್ರತಿನಿಧಿಸುವ ಬೆಂಗಳೂರು...

ಪಶ್ಚಿಮ ಏಷ್ಯಾ ಸಂಘರ್ಷ: ಹೂಡಿಕೆದಾರರು ಶಾಂತವಾಗಿರಲು ಸೆಬಿ ಮುಖ್ಯಸ್ಥರ ಮನವಿ

ಮುಂಬಯಿ, ಮಾ.10: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಏರಿಳಿತದ...

ಎಲ್.ಪಿ.ಜಿ ಉತ್ಪಾದನೆಯನ್ನು ಹೆಚ್ಚಿಸಲು ತೈಲ ಸಂಸ್ಕರಣಾಗಾರಗಳಿಗೆ ಸರ್ಕಾರ ಆದೇಶ

ನವದೆಹಲಿ, ಮಾ.10: ಸರ್ಕಾರವು ತೈಲ ಸಂಸ್ಕರಣಾಗಾರಗಳಿಗೆ ಹೆಚ್ಚಿನ ಎಲ್.ಪಿ.ಜಿ ಉತ್ಪಾದನೆಗಾಗಿ ಮತ್ತು...

ತೆಂಕನಿಡಿಯೂರು ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

ತೆಂಕನಿಡಿಯೂರು, ಮಾ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!