Sunday, October 18, 2026
Sunday, October 18, 2026

ರಾಜ್ಯದಲ್ಲಿ ವೇಗವಾಗಿ ಹರಡುತ್ತಿದೆ ಮಹಾಮಾರಿ; ಬೆಂಗಳೂರಿನಲ್ಲಿ ಒಂದೇ ದಿನ ಎರಡು ಸಾವಿರ ಮಂದಿಗೆ ಸೋಂಕು

ರಾಜ್ಯದಲ್ಲಿ ವೇಗವಾಗಿ ಹರಡುತ್ತಿದೆ ಮಹಾಮಾರಿ; ಬೆಂಗಳೂರಿನಲ್ಲಿ ಒಂದೇ ದಿನ ಎರಡು ಸಾವಿರ ಮಂದಿಗೆ ಸೋಂಕು

Date:

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿಂದು 2479 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 288 ಮಂದಿ ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಅತ್ಯಧಿಕ 2053 ಪ್ರಕರಣಗಳು ಪತ್ತೆಯಾಗಿದ್ದು, ಎರಡನೆ ಅತಿ ಹೆಚ್ಚು ಪ್ರಕರಣ ದಕ್ಷಿಣ ಕನ್ನಡದಲ್ಲಿ (75) ಕಂಡುಬಂದಿದ್ದು, ಮೂರನೇ ಅತಿ ಹೆಚ್ಚು ಪ್ರಕರಣ ಉಡುಪಿ (72) ಜಿಲ್ಲೆಯಲ್ಲಿ ಪತ್ತೆಯಾಗಿದೆ.

ರಾಜ್ಯದಲ್ಲಿ 4 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜಿಲ್ಲೆಗಳಲ್ಲಿ ಒಂದಂಕಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 13,532 ಸಕ್ರಿಯ ಪ್ರಕರಣಗಳಿವೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!