Notice: Function WP_Block_Metadata_Registry::register_collection was called incorrectly. Block metadata collections can only be registered for a specific plugin. The provided path is neither a core path nor a valid plugin path. Please see Debugging in WordPress for more information. (This message was added in version 6.7.0.) in /opt/bitnami/wordpress/wp-includes/functions.php on line 6114
ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಕ್ರಮ - Namma Udupi Bulletin
Thursday, December 19, 2024
Thursday, December 19, 2024

ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಕ್ರಮ

ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಕ್ರಮ

Date:

ಬೆಳಗಾವಿ, ಡಿ.15: ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ. ರೋಗ ಹರಡದಂತೆ ನಿಯಂತ್ರಿಸಲು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆಯಾಗಿದ್ದು, ಸಂಶೋಧನೆಗೆ ರೂ. 50 ಲಕ್ಷ ಅನುದಾನ ಒದಗಿಸಿದೆ. ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಕಾರ್ಕಳ ಡಿ. 19: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ...

ಹೆಚ್ಚುವರಿ ಬಸ್ ಖರೀದಿಗೆ ಕ್ರಮ

ಬೆಳಗಾವಿ, ಡಿ.19: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ...

ಮುಜರಾಯಿ ಆಸ್ತಿಗಳ ಸಂರಕ್ಷಣೆ

ಬೆಳಗಾವಿ, ಡಿ‌.19: ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ....

ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ

ಬೆಳಗಾವಿ, ಡಿ.19: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ...
error: Content is protected !!