ಬೆಂಗಳೂರು, ಸೆ.13: ಪಶ್ಚಿಮಘಟ್ಟ ಹಲವು ನದಿಗಳ ಮೂಲ ಮತ್ತು ಸಸ್ಯ, ಪ್ರಾಣಿ, ಪಕ್ಷಿಗಳ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಹೀಗಾಗಿ ಸೆಪ್ಟೆಂಬರ್ 19ರಂದು ಬಾಧ್ಯಸ್ಥರ ಸಭೆ ನಡೆಸಿ, ಸಂಗ್ರಹಿಸುವ ಅಭಿಪ್ರಾಯವನ್ನು ಸಚಿವ ಸಂಪುಟದ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 19: ಪಶ್ಚಿಮ ಘಟ್ಟ ಬಾಧ್ಯಸ್ಥರ ಸಭೆ

ಸೆಪ್ಟೆಂಬರ್ 19: ಪಶ್ಚಿಮ ಘಟ್ಟ ಬಾಧ್ಯಸ್ಥರ ಸಭೆ
Date: