Wednesday, July 29, 2026
Wednesday, July 29, 2026

ಸೆಪ್ಟೆಂಬರ್‌ 19: ಪಶ್ಚಿಮ ಘಟ್ಟ ಬಾಧ್ಯಸ್ಥರ ಸಭೆ

ಸೆಪ್ಟೆಂಬರ್‌ 19: ಪಶ್ಚಿಮ ಘಟ್ಟ ಬಾಧ್ಯಸ್ಥರ ಸಭೆ

Date:

ಬೆಂಗಳೂರು, ಸೆ.13: ಪಶ್ಚಿಮಘಟ್ಟ ಹಲವು ನದಿಗಳ ಮೂಲ ಮತ್ತು ಸಸ್ಯ, ಪ್ರಾಣಿ, ಪಕ್ಷಿಗಳ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಹೀಗಾಗಿ ಸೆಪ್ಟೆಂಬರ್‌ 19ರಂದು ಬಾಧ್ಯಸ್ಥರ ಸಭೆ ನಡೆಸಿ, ಸಂಗ್ರಹಿಸುವ ಅಭಿಪ್ರಾಯವನ್ನು ಸಚಿವ ಸಂಪುಟದ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!