ಬೆಂಗಳೂರು, ನ.8: ನಾಗಸಂದ್ರ – ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ. ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸೇವೆ ಇರಲಿದೆ. ನಾಗಸಂದ್ರ – ಮಾದಾವರ ನಡುವೆ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಪ್ರಯಾಣ ದರ 10 ರೂ. ನಿಂದ ಗರಿಷ್ಠ 60 ರೂ. ಇರಲಿದೆ.
ನಾಗಸಂದ್ರ – ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ

ನಾಗಸಂದ್ರ – ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ
Date: