Saturday, January 17, 2026
Saturday, January 17, 2026

ರಾಜ್ಯದಲ್ಲಿ ಮತ್ತೊಮ್ಮೆ ಬಾಲ ಬಿಚ್ಚಿದ ಒಮಿಕ್ರಾನ್

ರಾಜ್ಯದಲ್ಲಿ ಮತ್ತೊಮ್ಮೆ ಬಾಲ ಬಿಚ್ಚಿದ ಒಮಿಕ್ರಾನ್

Date:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19ನ ಹೊಸ ರೂಪಾಂತರಿ ಒಮಿಕ್ರಾನ್ ಮತ್ತೊಮ್ಮೆ ಸದ್ದು ಮಾಡಿದೆ. ಇಂದು 5 ಒಮಿಕ್ರಾನ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 8ಕ್ಕೇರಿದೆ.

ಒಟ್ಟು 8 ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳು ಗುರುತಿಸಲ್ಪಟ್ಟ ಸಮಸ್ಯಾತ್ಮಕ ದೇಶಗಳಿಂದ ಆಗಮಿಸಿದ ಅಂತರರಾಷ್ಟ್ರ‍ೀಯ ಪ್ರಯಾಣಿಕರು, ಮೂರು ಪ್ರಕರಣಗಳು ದೆಹಲಿಯಿಂದ ಹಿಂದಿರುಗಿದವರಾಗಿದ್ದು ಉಳಿದ ಒಂದು ಪ್ರಕರಣಕ್ಕೆ ವಿದೇಶಿ ಪ್ರಯಾಣಿಕರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!