Home ಸುದ್ಧಿಗಳು ರಾಜ್ಯ ಕಮಲ ಬಿಟ್ಟು ‘ಕೈ’ ಹಿಡಿದ ಕರಡಿ

ಕಮಲ ಬಿಟ್ಟು ‘ಕೈ’ ಹಿಡಿದ ಕರಡಿ

253
0

ಬೆಂಗಳೂರು, ಏ.17: ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್ ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.