ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಮಂಗಳವಾರ ನ್ಯಾಯಮೂರ್ತಿ ನಾಗಪ್ರಸನ್ನ ವಜಾಗೊಳಿಸಿದ್ದಾರೆ. ತನ್ಮೂಲಕ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಮುಡಾ ಪ್ರಕರಣ- ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ಕೋರ್ಟ್ ಅನುಮತಿ

ಮುಡಾ ಪ್ರಕರಣ- ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ಕೋರ್ಟ್ ಅನುಮತಿ
Date: