Sunday, January 19, 2025
Sunday, January 19, 2025

ಮುಜರಾಯಿ ಆಸ್ತಿಗಳ ಸಂರಕ್ಷಣೆ

ಮುಜರಾಯಿ ಆಸ್ತಿಗಳ ಸಂರಕ್ಷಣೆ

Date:

ಬೆಳಗಾವಿ, ಡಿ‌.19: ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ವರ್ಷ ರಾಜ್ಯದಲ್ಲಿ 5,022 ಮುಜರಾಯಿ ಆಸ್ತಿಗಳನ್ನು ಮುಜರಾಯಿ ಇಲಾಖೆಗೆ ಖಾತೆ ಮಾಡಿಕೊಡುವ ಮೂಲಕ ಸಂರಕ್ಷಣೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಮುಜರಾಯಿ ಆಸ್ತಿಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ.

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ದಾನವಾಗಿ ನೀಡಿರುವ 1198.34 ಎಕರೆ ಜಾಗದಲ್ಲಿ ಒತ್ತುವರಿಯಾಗಿರುವ ಜಾಗದ ವಿಷಯದ ಕುರಿತಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಒತ್ತುವರಿ ಜಾಗವನ್ನು ತೆರೆವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!