Friday, February 27, 2026
Friday, February 27, 2026

ಘಮಘಮಿಸುತ್ತಿದೆ ಮೈಸೂರು ಸ್ಯಾಂಡಲ್‌ ಸೋಪ್‌

ಘಮಘಮಿಸುತ್ತಿದೆ ಮೈಸೂರು ಸ್ಯಾಂಡಲ್‌ ಸೋಪ್‌

Date:

ಬೆಂಗಳೂರು, ಮಾ.6: ಎಲ್ಲೆಲ್ಲೂ ಮೈಸೂರು ಸ್ಯಾಂಡಲ್‌ ಸೋಪ್‌ ಘಮಘಮಿಸುತ್ತಿದೆ. ಕರ್ನಾಟಕದ ಅಪ್ಪಟ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ. ಗ್ರಾಹಕರ ಬೇಡಿಕೆಗೆ ಅನುಸಾರವಾಗಿ ಗಂಧದೆಣ್ಣೆಯ ಸಾಬೂನಿಗೆ ಹೆಸರಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ‘ಮೈಸೂರು ಸ್ಯಾಂಡಲ್’ ಬ್ರ್ಯಾಂಡ್ ನ ಅಡಿಯಲ್ಲಿ ಈಗ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬಂದಿವೆ. ಮಲ್ಲಿಗೆ, ಲ್ಯಾವೆಂಡರ್, ಗುಲಾಬಿ, ಲೋಳೆಸರ ಸೇರಿದಂತೆ ಹೊಸ ಸುವಾಸನೆಯುಳ್ಳ ಸೋಪುಗಳು ಲಭ್ಯವಿದೆ.

ನಮ್ಮ ಸರ್ಕಾರ ಬರುವುದಕ್ಕೂ ಮುನ್ನ 23 ದೇಶಗಳಲಷ್ಟೇ ಮೈಸೂರು ಸ್ಯಾಂಡಲ್ ಉತ್ಪನ್ನಗಳು ರಫ್ತಾಗುತ್ತಿತ್ತು. ಈಗ 80 ದೇಶಗಳಿಗೆ ಮಾರುಕಟ್ಟೆ ವಿಸ್ತರಿಸಲಾಗಿದೆ. ಇದು ಇನ್ನಷ್ಟು ಹೆಚ್ಚಲಿದೆ. ಕೆಎಸ್‍‌ಡಿಎಲ್‌ ಅನ್ನು ಜಾಗತಿಕ ಬ್ರ್ಯಾಂಡ್ ಆಗಿಸಬೇಕು ಎಂಬುದು ನಮ್ಮ ಗುರಿ. ಇದಕ್ಕಾಗಿ ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಲು ಕಂಪನಿ ಮುಂದಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!