Saturday, January 18, 2025
Saturday, January 18, 2025

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

Date:

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ. ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...
error: Content is protected !!