Thursday, October 15, 2026
Thursday, October 15, 2026

ನಾಳೆ (ಡಿ. 31) ಕರ್ನಾಟಕ ಬಂದ್ ಇಲ್ಲ

ನಾಳೆ (ಡಿ. 31) ಕರ್ನಾಟಕ ಬಂದ್ ಇಲ್ಲ

Date:

ಬೆಂಗಳೂರು: ನಾಳೆ ರಾಜ್ಯಾದ್ಯಂತ ಕರ್ನಾಟಕ ಬಂದ್ ಇರುವುದಿಲ್ಲ. ಕನ್ನಡ ಸಂಘಟನೆಗಳು ಕರೆ ನೀಡಿದ ಬಂದ್ ವಾಪಾಸು ಪಡೆಯಲಾಗಿದೆ.

ಇಂದು ಸಂಜೆ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ನಂತರ ಮಾತನಾಡಿ, ಸಿಎಂ ಮಾತಿಗೆ ಬೆಲೆ ಕೊಟ್ಟು ಬಂದ್ ಕರೆ ಹಿಂಪಡೆದಿದ್ದೇವೆ ಎಂದಿದ್ದಾರೆ.

ಎಂ.ಇ.ಎಸ್ ನಿಷೇಧಕ್ಕೆ ಒತ್ತಾಯಿಸಿ ಬಂದ್ ಕರೆ ನೀಡಲಾಗಿತ್ತು. ಎಂ.ಇ.ಎಸ್ ನಿಷೇಧಿಸುವ ಕುರಿತು ಕಾನೂನಾತ್ಮಕ ಚರ್ಚೆ ಆಗಿದೆ ಎಂದು ಸಿಎಂ ಹೇಳಿದ್ದಾರೆ.

ನಾಳೆಯ ಬಂದ್ ಕೈಬಿಡಬೇಕು ಎಂದು ವ್ಯಾಪಾರಿಗಳು, ಚಲನಚಿತ್ರ ಮಂಡಳಿ, ಸಾರ್ವಜನಿಕರು, ವಿವಿಧ ಸಂಘಟನೆಗಳು ಒತ್ತಾಯಿಸಿದ ಹಿನ್ನಲೆಯಲ್ಲಿ ಬಂದ್ ಕರೆ ವಾಪಾಸು ಪಡೆಯಲಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!