Saturday, February 7, 2026
Saturday, February 7, 2026

ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

Date:

ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪಕ್ಷಕ್ಕೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸುವ ಎರಡು ಮೂರು ಶಾಸಕರು ಇದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ನಾಯಕರು ಆ ಶಾಸಕರ ಹೇಳಿಕೆಗಳ ದಾಖಲೆಯನ್ನು ಇಟ್ಟುಕೊಂಡಿದ್ದಾರೆ.

ಶಾಸಕ ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸುದ್ಧಿಗಾರರು ಪ್ರಸ್ತಾಪಿಸಿದಾಗ, ವಿಶ್ವನಾಥ್ ಪಕ್ಷಕ್ಕೆ ಹೊಸಬರು ಮತ್ತು ಪಕ್ಷದ ಸಂಸ್ಕೃತಿಯ ಬಗ್ಗೆ ಅವರಿಗೆ ತಿಳಿದಿಲ್ಲ ಎಂದು ಅರುಣ್ ಸಿಂಗ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!