Saturday, October 17, 2026
Saturday, October 17, 2026

ರಾಜ್ಯದಲ್ಲಿ ಇಂದು ಪತ್ತೆಯಾದ ಒಮಿಕ್ರಾನ್ ಪ್ರಕರಣಗಳ ವಿವರ

ರಾಜ್ಯದಲ್ಲಿ ಇಂದು ಪತ್ತೆಯಾದ ಒಮಿಕ್ರಾನ್ ಪ್ರಕರಣಗಳ ವಿವರ

Date:

ಬೆಂಗಳೂರು: ಇಂದು ರಾಜ್ಯದಲ್ಲಿ 12 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿದೆ.

10 ಪ್ರಕರಣಗಳು ಬೆಂಗಳೂರಿನಲ್ಲಿ (ಲಂಡನ್, ಡೆನ್ಮಾರ್ಕ್, ನೈಜೀರಿಯಾದಿಂದ ರಾಜ್ಯಕ್ಕೆ ಬಂದವರು) ಪತ್ತೆಯಾಗಿದ್ದು, ತಲಾ ಒಂದು ಪ್ರಕರಣ ಮೈಸೂರು (ಸ್ವಿಟ್ಜರ್ಲೆಂಡ್) ಹಾಗೂ ಮಂಗಳೂರಿನಲ್ಲಿ ಪತ್ತೆಯಾಗಿದೆ.

ಜಾಹೀರಾತು

ಘಾನಾದಿಂದ ಮಂಗಳೂರಿಗೆ ಆಗಮಿಸಿದ 27 ವರ್ಷದ ಯುವಕನಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ 19ನ ಹೊಸ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ವಿದೇಶಗಳಿಂದ ಆಗಮಿಸುತ್ತಿರುವವರಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿರುವುದು ರಾಜ್ಯ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!