Tuesday, September 17, 2024
Tuesday, September 17, 2024

ಅ.21: ಓವರ್ ವ್ಯೂ ಆಫ್ ಚಂದ್ರಯಾನ-3 ಉಪನ್ಯಾಸ

ಅ.21: ಓವರ್ ವ್ಯೂ ಆಫ್ ಚಂದ್ರಯಾನ-3 ಉಪನ್ಯಾಸ

Date:

ಉಡುಪಿ, ಅ.20: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಓವರ್ ವ್ಯೂ ಆಫ್ ಚಂದ್ರಯಾನ-3 ಎಂಬ ತಾಂತ್ರಿಕ ಉಪನ್ಯಾಸವನ್ನು ಅಕ್ಟೋಬರ್ 21 ರಂದು ಬೆಳಗ್ಗೆ 10.30 ರಿಂದ 12.15ರ ಆನ್‌ಲೈನ್ ಮತ್ತು ಆಫ್‌ಲೈನ್ (ಅಕಾಡೆಮಿಯ ಕಛೇರಿ, ಪ್ರೊ. ಯು. ಆರ್. ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು, ಜಿ.ಕೆ.ವಿ.ಕೆ. ಆವರಣ, ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು) ನಲ್ಲಿ ಆಯೋಜಿಸಲಾಗಿದೆ. ಆಸಕ್ತ ಪದವಿಪೂರ್ವ, ವಿಜ್ಞಾನ ಮತ್ತು ತಂತ್ರಜ್ಞಾನ ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪನ್ಯಾಸದಲ್ಲಿ ಭಾಗವಹಿಸಲು https://forms.gle/qa2rJVBGN3f9ahKg6 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ: 080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ http://www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!