Friday, February 21, 2025
Friday, February 21, 2025

ಪಂಚಾಯತ್‌ ರಾಜ್‌ ವಿಕೇಂದ್ರಿಕರಣದ ಸೂಚ್ಯಂಕ: ದೇಶದಲ್ಲೇ ನಂ. 1 ಸ್ಥಾನ ಪಡೆದ ಕರ್ನಾಟಕ

ಪಂಚಾಯತ್‌ ರಾಜ್‌ ವಿಕೇಂದ್ರಿಕರಣದ ಸೂಚ್ಯಂಕ: ದೇಶದಲ್ಲೇ ನಂ. 1 ಸ್ಥಾನ ಪಡೆದ ಕರ್ನಾಟಕ

Date:

ಬೆಂಗಳೂರು, ಫೆ.19: ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆ ಮಾಡಿದ ಪಂಚಾಯತ್‌ ರಾಜ್‌ ವಿಕೇಂದ್ರಿಕರಣದ ಸೂಚ್ಯಂಕದಲ್ಲಿ ಕರ್ನಾಟಕ ದೇಶದಲ್ಲೇ ನಂ. 1 ಸ್ಥಾನದಲ್ಲಿದೆ. ವಿತ್ತೀಯ ಸ್ವಾಯತ್ತತೆ, ಹೊಣೆಗಾರಿಕೆ ಹಾಗೂ ಬಲಿಷ್ಠ ಗ್ರಾಮ ಸಭೆ ಮತ್ತು ಸಾಮಾಜಿಕ ಲೆಕ್ಕಪರಿಶೋಧನೆಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ತಳಮಟ್ಟದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.

ಸಕಾಲದಲ್ಲಿ ಅನುದಾನ ಬಿಡುಗಡೆ, ಪರಿಣಾಮಕಾರಿಯಾಗಿ 15ನೇ ಹಣಕಾಸು ಆಯೋಗದ ಅನುದಾನ ಬಳಕೆ ಮತ್ತು ಸಾಮಾಜಿಕ ಆಡಿಟ್‌ ಕ್ಷೇತ್ರದಲ್ಲೂ ಸಹ ಉತ್ತಮ ಸ್ಥಾನ ಪಡೆದಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆ.23: ವಿಶ್ವಪ್ರಭಾ ಪುರಸ್ಕಾರ -2025 ಹಾಗೂ ನಾಟಕ

ಉಡುಪಿ, ಫೆ.20: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರಿಂದ ಪ್ರತಿಷ್ಠಿತ...

ಹೃದಯಜ್ಯೋತಿ ಯೋಜನೆ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು, ಫೆ‌.20: ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ...

ರಸ್ತೆ ಅಪಘಾತಗೊಂಡು, ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಇತರರಿಗೆ ಜೀವದ ಸಾರ್ಥಕತೆ

ಮಣಿಪಾಲ, ಫೆ.20: ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 35 ವರ್ಷದ ರಾಘವೇಂದ್ರ...

ರಾಜ್ಯ ಬಜೆಟ್- ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಬೆಂಗಳೂರು, ಫೆ.20: ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಡುಪಿ ಕ್ಷೇತ್ರದ ಅಭಿವದ್ಧಿ...
error: Content is protected !!